ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಮ‍ಧ್ಯಾಹ್ನದವರೆಗೆ ಕರೆಂಟ್‌ ಇರಲ್ಲ, ಯಾವ್ಯಾವ ಏರಿಯಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 FEBRUARY 2024 

SHIMOGA : ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಫೆ. 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ಯ 2 ಗಂಟೆವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ವಿದ್ಯುತ್‌ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್‌ – ಫಟಾಫಟ್‌ ನ್ಯೂಸ್

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment