ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JANUARY 2025
ಶಿವಮೊಗ್ಗ : ನಗರದ ಉಪ ವಿಭಾಗದ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ 11 ಕೆ.ವಿ ವಿದ್ಯುತ್ ಮಾರ್ಗದ ಸ್ಥಳಾಂತರ ಮಾಡಲಾಗುತ್ತಿದೆ. ಆದ್ದರಿಂದ ಜನವರಿ 10ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ (Power Cut) ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹರಕೆರೆ, ಮಂಜುನಾಥ್ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಶಂಕರ್ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಹೊಸಹಳ್ಳಿ, ಲಕ್ಷ್ಮೀಪುರ, ರಾಮಿನಕೊಪ್ಪ, ಅನುಪಿನಕಟ್ಟೆ, ಹೊಸೂರು, ಐಹೊಳೆ, ಭಾರತಿ ನಗರ, ಶಾರದಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ತಿಳಿಸಿದ್ದಾರೆ.

ಇದನ್ನೂ ಓದಿ » ಅಮೆರಿಕದಿಂದಲೇ ಆನ್‌ಲೈನ್ ಮೀಟಿಂಗ್, ಜವಾಬ್ದಾರಿ ಮೆರೆದ ಮಿನಿಸ್ಟರ್, ಯಾವೆಲ್ಲ ಸಭೆ ನಡೆಸಿದ್ದಾರೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















