SHIVAMOGGA LIVE NEWS | 9 JANUARY 2025 (ಈ ಸುದ್ದಿಯನ್ನು ಇನ್ನು 36 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ : ನಗರದ ಉಪ ವಿಭಾಗದ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ 11 ಕೆ.ವಿ ವಿದ್ಯುತ್ ಮಾರ್ಗದ ಸ್ಥಳಾಂತರ ಮಾಡಲಾಗುತ್ತಿದೆ. ಆದ್ದರಿಂದ ಜನವರಿ 10ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ (Power Cut) ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹರಕೆರೆ, ಮಂಜುನಾಥ್ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಶಂಕರ್ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಹೊಸಹಳ್ಳಿ, ಲಕ್ಷ್ಮೀಪುರ, ರಾಮಿನಕೊಪ್ಪ, ಅನುಪಿನಕಟ್ಟೆ, ಹೊಸೂರು, ಐಹೊಳೆ, ಭಾರತಿ ನಗರ, ಶಾರದಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ತಿಳಿಸಿದ್ದಾರೆ.

ಇದನ್ನೂ ಓದಿ » ಅಮೆರಿಕದಿಂದಲೇ ಆನ್ಲೈನ್ ಮೀಟಿಂಗ್, ಜವಾಬ್ದಾರಿ ಮೆರೆದ ಮಿನಿಸ್ಟರ್, ಯಾವೆಲ್ಲ ಸಭೆ ನಡೆಸಿದ್ದಾರೆ?
