ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.12 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಲಾರಿ ಡಿಕ್ಕಿಯಾಗಿ ಪೊಲೀಸ್ ಚೌಕಿ ನಜ್ಜುಗುಜ್ಜು

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















