ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

POWER CUT , 12 NOVEMBER 2024 : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 13ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಆಲ್ಕೊಳ, ಮಂಗಳ ಮಂದಿರ, ಸುಜ್ಞಾನ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಮೂರು ದಿನ ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ, ಎಲ್ಲೆಲ್ಲಿ?

Leave a Comment