ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
POWER CUT, 16 NOVEMBER 2024 : ಶಿವಮೊಗ್ಗದ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಇರಲಿದೆ. ಆದ್ದರಿಂದ ನ.17 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್ಮಿಲ್, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಸರ್ಕಾರಿ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಬಾಲಕ ಸಾವು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422