ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ನಡೆಯಲಿದೆ. ಆದ್ದರಿಂದ ಏ.18 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಟಿಯಲ್ಲಿ ಅಧಿಕಾರಿಗಳ ದಾಳಿ, ಲೋಡ್‌ಗಟ್ಟಲೆ ಮರಳು ವಶಕ್ಕೆ
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಇಂದಿರಾಗಾಂಧಿ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಜಯದೇವ ಬಡಾವಣೆ, ಕಾಶಿಪುರ, ಲಕ್ಕಪ್ಪ ಲೇಔಟ್, ಕಲ್ಲಳ್ಳಿ ಎ ಯಿಂದ ಎಫ್ ಬ್ಲಾಕ್‌ಗಳು, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ. ಕಾಂಪೌಂಡ್, ಸೂಡಾ ಕಚೇರಿ, ದಯಾನಂದ ಪ್ರಿಂಟರ್ಸ್, ಸವಿ ಬೇಕರಿ ಹಾಗೂ ಸುತ್ತಮುತ್ತಲು ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಳಗ್ಗೆ 9 ರಿಂದ 6ರವರೆಗೆ ಕರೆಂಟ್ ಇರಲ್ಲ
ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಏ.18 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಕೆ.ಹೆಚ್.ಬಿ. ಕಾಲೋನಿ, ಚಾಲುಕ್ಯನಗರ, ಆನಂದಗಿರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















