ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಏ.19 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗಾಡಿಕೊಪ್ಪ, ಪೊಲೀಸ್ ಲೇಔಟ್, ಅಮೃತ ಲೇಔಟ್, ಗುಡ್‌ಲಕ್ ಸರ್ಕಲ್, ಎಸ್.ವಿ.ಬಡಾವಣೆ ಎ ರಿಂದ ಎಫ್ ಬ್ಲಾಕ್, ಶಾರದ ಅಂಧರ ಶಾಲೆ, ಅಲ್ ಹರೀಮ್ ಲೇಔಟ್, ರಾಮಕೃಷ್ಣ ಶಾಲೆಯ ಹತ್ತಿರ, ಮಹಿಳಾ ಪಾಲಿಟೆಕ್ನಿಕ್ ಮತ್ತು ಸ್ವಿಮಿಂಗ್ ಪೂಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌, ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment