ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಏ.19 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗಾಡಿಕೊಪ್ಪ, ಪೊಲೀಸ್ ಲೇಔಟ್, ಅಮೃತ ಲೇಔಟ್, ಗುಡ್‌ಲಕ್ ಸರ್ಕಲ್, ಎಸ್.ವಿ.ಬಡಾವಣೆ ಎ ರಿಂದ ಎಫ್ ಬ್ಲಾಕ್, ಶಾರದ ಅಂಧರ ಶಾಲೆ, ಅಲ್ ಹರೀಮ್ ಲೇಔಟ್, ರಾಮಕೃಷ್ಣ ಶಾಲೆಯ ಹತ್ತಿರ, ಮಹಿಳಾ ಪಾಲಿಟೆಕ್ನಿಕ್ ಮತ್ತು ಸ್ವಿಮಿಂಗ್ ಪೂಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌, ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment