ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 18 DECEMBER 2024
ಶಿವಮೊಗ್ಗ : ಡಿ.19ರಂದು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ ನಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 2ನೇ ಹಂತದ ಬಡಾವಣೆ.
ಇದನ್ನೂ ಓದಿ » ನಟ ದರ್ಶನ್ ಕೇಸ್, ಶಿವಮೊಗ್ಗ ಜೈಲಿನಿಂದ ಮತ್ತೊಬ್ಬ ಆರೋಪಿ ರಿಲೀಸ್
ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಗುಂಡಪ್ಪಶೆಡ್, ಶಂಕರ ಮಠ ರಸ್ತೆ, ಜಯದೇವ ರೈಸ್‌ಮಿಲ್, ಶಂಕರ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
LATEST NEWS
- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

About The Editor
ನಿತಿನ್ ಆರ್.ಕೈದೊಟ್ಲು
















