ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 19 JUNE 2023
SHIMOGA : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ನಗರದ ವಿವಿಧೆಡೆ ಜೂ.20ರಂದು ಬೆಳಗ್ಗೆ 9.30ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ಇಂದಿರಾಗಾಂದಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಪೆಕ್ಟ್ ಆಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಶಾದ್ರಿಪುರಂ, ಲಕ್ಷ್ಮೀವೆಂಕಟೇಶ್ವರ ಸಾಮಿಲ್, ತ್ರಿಮೂರ್ತಿನಗರ, ನವುಲೆ, ಅಶ್ವತ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೂ.20ರಂದು ಬೆಳಗ್ಗೆಯಿಂದ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





