ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 1 AUGUST 2023
SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಆ.2ರಂದು ತುರ್ತು ಕಾಮಗಾರಿ ಹಮ್ಮಿ ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut).
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಪೊಲೀಸ್ ಚೌಕಿ, ಸೂಡಾ ಕಚೇರಿ, ದಯಾನನ ಪ್ರಿಂಟರ್ಸ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ ಕಾಂಪೌಂಡ್, ಕುವೆಂಪು ಬಡಾವಣೆ, ಲಕ್ಷ್ಮೀಪುರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – VISL ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ ಸಂಸದ, ಉತ್ಪಾದನಾ ಚುಟುವಟಿಕೆ ಪುನಾರಂಭಕ್ಕೆ ದಿನಾಂಕ ಫಿಕ್ಸ್
.jpeg)

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು












