ಶಿವಮೊಗ್ಗ ಸಿಟಿಯ ಕೆಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಭರಮಪ್ಪ ನಗರದಲ್ಲಿ ಆ.22 ರಂದು ವಿದ್ಯುತ್ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ವಿವಿಧೆಡೆ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಶೋಕ ರಸ್ತೆ, ಎಸ್ ಪಿ‌ಎಂ ರಸ್ತೆ, ವಿನಾಯಕ‌ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ

Power cut in shimoga city on 22 August 2025

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment