ಶಿವಮೊಗ್ಗ ಲೈವ್
ಶಿವಮೊಗ್ಗ: ಭರಮಪ್ಪ ನಗರದಲ್ಲಿ ಆ.22 ರಂದು ವಿದ್ಯುತ್ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ವಿವಿಧೆಡೆ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಶೋಕ ರಸ್ತೆ, ಎಸ್ ಪಿಎಂ ರಸ್ತೆ, ವಿನಾಯಕ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ
Power cut in shimoga city on 22 August 2025
