ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜನವರಿ 21 ರಂದು ಬೆಳಗ್ಗೆ 9.30 ರಿಂದ ಸಂಜೆ 6 ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Total-Readers-of-Shivamogga-Live

ಇದನ್ನೂ ಓದಿ – ಮತ್ತೆ ಏರಿತು ಅಡಿಕೆ ರೇಟ್‌ | 20 ಜನವರಿ 2026 |  ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment