ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

POWER CUT, 20 OCTOBER 2024 : ಶಿವಮೊಗ್ಗ ನಗರದ ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಓ.ಟಿ.ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಅ.21 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. (ಈ ಸುದ್ದಿಯನ್ನು ಇನ್ನು 27 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಲಷ್ಕರ್ ಮೊಹಲ್ಲಾ, ನಾಗಪ್ಪಕೇರಿ, ಅಶೋಕರಸ್ತೆ, ಕುಚ್ಚುಲಕ್ಕಿ ಕೇರಿ, ತುಳುಜಾ ಭವಾನಿ ರಸ್ತೆ, ಸಾವರ್ಕರ್ ನಗರ, ಫಿಶ್ ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

power cut mescom ELECTRICITY

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ 7 ಮಂದಿಯೂ ಬಾಂಗ್ಲಾ ನಿವಾಸಿಗಳೆ, ಬೆಂಗಳೂರಿಗೆ ರವಾನೆ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

power cut mescom ELECTRICITY

Leave a Comment