ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೇ 22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut)
ಎಲ್ಲೆಲ್ಲಿ ಕರೆಂಟ್ ಇರಲ್ಲ?

ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆ.

ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಪ್ರಿಯದರ್ಶಿನಿ ಲ್ಭೆ಼ಟ್, ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್.
ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಮುಂದಿನ ಏಳು ದಿನ ಶಿವಮೊಗ್ಗ ಜಿಲ್ಲೆಗೆ ಸಾಲು ಸಾಲು ಎಚ್ಚರಿಕೆ, ಯಾವ್ಯಾವ ದಿನ ಎಷ್ಟಿರುತ್ತೆ ಮಳೆ?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















