ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 SEPTEMBER 2023
SHIMOGA : ನಗರ ಉಪವಿಭಾಗ, ಕೆ.ಆರ್.ಪುರಂ ಮತ್ತು ಮಂಡ್ಲಿ ಭಾಗದಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಸೆ.23ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಂಧಿ ಬಜಾರ್, ಭರಮಪ್ಪನಗರ, ಉಪ್ಪಾರ ಕೇರಿ, ಕೆ.ಆರ್.ಪುರಂ, ಎಂಕೆಕೆ ರಸ್ತೆ, ಅಜಾದ್‍ನಗರ, ನೂರಾನಿ ಮಸೀದಿ, ಸಿದ್ದಯ್ಯ ರಸ್ತೆ, ಕಲ್ಲಪ್ಪನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಈವರೆಗಿನ Top 10 News | 22 ಸೆಪ್ಟೆಂಬರ್ 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422