ಶಿವಮೊಗ್ಗ ಲೈವ್
SHIVAMOGGA LIVE NEWS | 22 SEPTEMBER 2023 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
SHIMOGA : ನಗರ ಉಪವಿಭಾಗ, ಕೆ.ಆರ್.ಪುರಂ ಮತ್ತು ಮಂಡ್ಲಿ ಭಾಗದಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಸೆ.23ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಂಧಿ ಬಜಾರ್, ಭರಮಪ್ಪನಗರ, ಉಪ್ಪಾರ ಕೇರಿ, ಕೆ.ಆರ್.ಪುರಂ, ಎಂಕೆಕೆ ರಸ್ತೆ, ಅಜಾದ್‍ನಗರ, ನೂರಾನಿ ಮಸೀದಿ, ಸಿದ್ದಯ್ಯ ರಸ್ತೆ, ಕಲ್ಲಪ್ಪನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಈವರೆಗಿನ Top 10 News | 22 ಸೆಪ್ಟೆಂಬರ್ 2023
JOB NEWS

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
