ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 22 DECEMBER 2024
ಶಿವಮೊಗ್ಗ : ಎನ್.ಟಿ.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ಈ ಮಾರ್ಗದಲ್ಲಿ ಡಿ.23ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಹರಕೆರೆ, ಬೆನಕೇಶ್ವರ ರೈಸ್‌ಮಿಲ್, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಗಂಡನಿಂದಲೆ ಹೆಂಡತಿಯ ಕೊಲೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






