ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

SHIVAMOGGA LIVE NEWS, 22 DECEMBER 2024➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಎನ್.ಟಿ.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ಈ ಮಾರ್ಗದಲ್ಲಿ ಡಿ.23ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಹರಕೆರೆ, ಬೆನಕೇಶ್ವರ ರೈಸ್‌ಮಿಲ್, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಗಂಡನಿಂದಲೆ ಹೆಂಡತಿಯ ಕೊಲೆ

Leave a Comment