SHIVAMOGGA LIVE NEWS | SHIMOGA FM | 25 ಏಪ್ರಿಲ್ 2022
ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಏಪ್ರಿಲ್ 26ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ ನಗರದ ಲಕ್ಷ್ಮೀಪುರ, ಕರಿಯಣ್ಣ ಬಿಲ್ಡಿಂಗ್, ಕುವೆಂಪು ಬಡಾವಣೆ, ರೇಣುಕಾಂಬ ಬಡಾವಣೆ, ಸೂಡಾ ಕಾಂಪ್ಲೆಕ್ಸ್, ವಿನೋಬನಗರ ಪೊಲೀಸ್ ಠಾಣೆ, ತಿಮ್ಮಕ್ಕ ಲೇಔಟ್, ಕೆಂಚಪ್ಪ ಲೇಔಟ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಆಟೋದಲ್ಲಿ ಸಿಕ್ಕ ಮೊಬೈಲ್ ಆಟೋ ಚಾಲಕನಿಗೆ ಮಾರಲು ಹೋಗಿ ಸಿಕ್ಕಿಬಿದ್ದ ಪ್ರಯಾಣಿಕ, ಮುಂದೇನಾಯ್ತು?
- ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ 3 ದಿನ ಫಲಪುಷ್ಪ ಪ್ರದರ್ಶನ, ಈ ವರ್ಷದ ವಿಶೇಷತೆ ಏನು?
- 2022ರಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ
- ಅಡಿಕೆ ಧಾರಣೆ | 22 ಜನವರಿ 2025 | ಇವತ್ತು ಯಾವ್ಯಾವ ಅಡಿಕೆ ಎಷ್ಟಿದೆ ರೇಟ್?
- ಸೈನ್ಸ್ ಮೈದಾನ, ಸಂಜೆ ಪಾರ್ಕಿಂಗ್ ಸ್ಥಳಕ್ಕೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
- ಇನ್ಮುಂದೆ ಕಾಗೋಡು ತಿಮ್ಮಪ್ಪ, ಡಾಕ್ಟರ್ ಕಾಗೋಡು ತಿಮ್ಮಪ್ಪ
- ಕುವೆಂಪು ವಿವಿ, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಹೇಗಿತ್ತು 34ನೇ ಘಟಿಕೋತ್ಸವ?