ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 MAY 2024
SHIMOGA : ಮೆಸ್ಕಾಂ ವತಿಯಿಂದ ವಿವಿಧೆಡೆ ತ್ರೈಮಾಸಿಕ ನಿರ್ವಹಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಬಹುಭಾಗದಲ್ಲಿ ಮೇ 26ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ (Power Cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಆಲ್ಕೊಳ ವಿ.ವಿ.ಕೇಂದ್ರದಲ್ಲಿ ನಿರ್ವಹಣೆ ಹಿನ್ನೆಲೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಜೇಂದ್ರನಗರ, ರವೀಂದ್ರನಗರ, ಗಾಂಧಿನಗರ, ಎ.ಎನ್.ಕೆ.ರಸ್ತೆ, ಅಚ್ಯುತ್ರಾವ್ ಬಡಾವಣೆ, ಚನ್ನಪ್ಪ ಬಡಾವಣೆ, ಸವಳಂಗರಸ್ತೆ, ಹನುಮಂತನಗರ, ಜೈಲ್ರಸ್ತೆ, ವೆಂಕಟೇಶ್ನಗರ ಹಾಗೂ ಸುತ್ತಮುತ್ತಲು.
ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ.
ನಂಜಪ್ಪ ಹೆಲ್ತ್ ಕೇರ್, ಶರಾವತಿ ಡೆಂಟಲ್ ಕಾಲೇಜು, ಮಲ್ಲಿಗೇನಹಳ್ಳೀ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ,ಆದರ್ಶನಗರ, ಸಹ್ಯಾದ್ರಿನಗರ, ಜೆ.ಹೆಚ್ ಪಟೇಲ್ ಬಡಾವಣೇ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, 60 ಅಡಿರಸ್ತೆ.
ಇದನ್ನೂ ಓದಿ – ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಜೈಲ್ ಸರ್ಕಲ್, ಆಟೋಕಾಂಪ್ಲೇಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಎರಿಯಾ, ಎಪಿಎಂಸಿ ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422