ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : 11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಡಿ.27 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಬೊಮ್ಮನಕಟ್ಟೆ ಎ ಇಂದ ಎಫ್ ಬ್ಲಾಕ್‍ವರೆಗೆ, ಹಳೆ ಬೊಮ್ಮನಕಟ್ಟೆ,, ದೇವಂಗಿ 2ನೇ ಹಂತದ ಬಡಾವಣೆ, ಮಹಾರಾಣಿ ಸ್ಕೂಲ್ ಹತ್ತಿರ ನಿಗಡೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬರ ನಿರ್ವಹಣೆ, ಕುಡಿಯುವ ನೀರು, ಮೇವು ಕುರಿತು ಡಿಸಿ 3 ಪ್ರಮುಖ ಸೂಚನೆ, ಏನದು?