ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIMOGA NEWS, 26 NOVEMBER 2024
➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ : ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಯಲಿದೆ. ಆದ್ದರಿಂದ ನ.27 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್‌ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ).

power cut graphics

ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್‌ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠರಸ್ತೆ,ಹಳೆ ಹೊನ್ನಾಳಿ ರಸ್ತೆ, ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ.

ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಗಾಂಧಿ ಬಜಾರ್‌ ಸುತ್ತಮುತ್ತ ಕರೆಂಟ್‌ ಇರಲ್ಲ

ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳ ಬದಲಾವಣೆ ಮಾಡಲಾಗುತ್ತಿದೆ. ಆದ್ದರಿಂದ ನ. 27 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಗಾಂಧಿ ಬಜಾರ್‌ ಮತ್ತು ಸುತ್ತಮುತ್ತ ವಿದ್ಯುತ್‌ ವ್ಯತ್ಯಯವಾಗಲಿದೆ.

ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಓಡಾಡುವವರೆ ಹುಷಾರ್‌, ಪ್ರಾಣ ತೆಗೆಯಲು ಕಾಯುತ್ತಿವೆ ಕರೆಂಟ್‌ ಕಂಬಗಳು

Power Cut

Leave a Comment