ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 NOVEMBER 2023
SHIMOGA : ಶಿವಮೊಗ್ಗ ಮಾದರಿ ಉಪವಿಭಾಗ ಯೋಜನೆ ಅಡಿ ಓವರ್ ಹೆಡ್ ವಿದ್ಯುತ್ ಮಾರ್ಗವನ್ನು ಕಳಚುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ನ.28ರ ಬೆಳಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ರಾಘವೇಂದ್ರ ಸ್ವಾಮಿ ಮಠ, ಹೊಸ ಸರ್ಜಿ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ.
ಇದನ್ನೂ ಓದಿ – ಶಿಕಾರಿಪುರದ ಶಿವಮೊಗ್ಗ ರಸ್ತೆಯಿಂದ ಬೈಕ್ ಜಾಥಾ, ನ.30ರಂದು ಸಂತೆ ಮೈದಾನದಲ್ಲಿ ಸಮಾರಂಭ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422