ಶಿವಮೊಗ್ಗದ ವಿವಿಧೆಡೆ ಜ.29ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 28 JANUARY 2025

ಶಿವಮೊಗ್ಗ : ಜ.29 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut).

ನವುಲೆ, ಇಂದಿರಾಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ, ಮಲ್ನಾಡ್ ಕೌಂಟಿ, ನವುಲೆ ಬಿಸಿಎಂ ಹಾಸ್ಟೇಲ್ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ಜ.29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Prashanth-Loan-Advertisement.

ಇದನ್ನೂ ಓದಿ » ಅಡಿಕೆ ಧಾರಣೆ | 28 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment