ಶಿವಮೊಗ್ಗ ಲೈವ್
SHIVAMOGGA LIVE NEWS, 28 JANUARY 2025 (ಈ ಸುದ್ದಿಯನ್ನು ಇನ್ನು 26 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ : ಜ.29 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut).
ನವುಲೆ, ಇಂದಿರಾಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ, ಮಲ್ನಾಡ್ ಕೌಂಟಿ, ನವುಲೆ ಬಿಸಿಎಂ ಹಾಸ್ಟೇಲ್ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ಜ.29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಅಡಿಕೆ ಧಾರಣೆ | 28 ಜನವರಿ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
