ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮೇ 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ » ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ?

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕಾಶಿಪುರ, ಲಕ್ಕಪ್ಪ ಲೇಔಟ್, ಸಿದ್ದರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಸಹ್ಯಾದ್ರಿನಗರ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್.ಲೇಔಟ್, ಭೋವಿ ಕಾಲೋನಿ, ಆದರ್ಶನಗರ.

ಸಹಕಾರಿನಗರ, ಹೊಂಗಿರಣ ಬಡಾವಣೆ, ರವಿಶಂಕರ್ ಗುರುಜಿ ಶಾಲೆಯ ಸುತ್ತಮುತ್ತ, ಆಟೋ ಕಾಲೋನಿ, ಕಾಶಿಪುರ ರೈಲ್ವೆ ಟ್ರ್ಯಾಕ್, ದೇವಕಾತಿಕೊಪ್ಪ, ಪಶುವೈದ್ಯಕೀಯ ಕಾಲೇಜು, ಗೆಜ್ಜೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Arya-PU-College-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment