ಶಿವಮೊಗ್ಗ ನಗರದ ಅರ್ಧ ಭಾಗ, ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 JUNE 2024

SHIMOGA : ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಜೂ.30 ರಂದು ಬೆಳಗ್ಗೆ9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

power cut graphics

ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ಧ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್.

ಗಾಂಧಿ ಬಜಾರ್, ಕುಂಬಾರ್ ಗುಂಡಿ, ಬಿ.ಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪು ನಗರ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಫ್-5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಶರಾವತಿ ನಗರ, ಶಾರದಾ ಕಾಲೋನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳ್, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment