ಶಿವಮೊಗ್ಗ ಸಿಟಿಯ ಹಲವು ಕಡೆ ಸೆಪ್ಟೆಂಬರ್‌ 30 ರಂದು ಪೂರ್ತಿ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ತ್ಯಾವರೆಚಟ್ನಹಳ್ಳಿಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆಪ್ಟೆಂಬರ್ 30ರಂದು ಬೆಳಿಗ್ಗೆ 9:30 ರಿಂದ ಸಂಜೆ 5:30 ರವರೆಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕುವೆಂಪು ನಗರ, ಎನ್‌ಇಎಸ್ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಸೂಡಾ ಬಡಾವಣೆ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ‘ಎ’ ನಿಂದ ‘ಹೆಚ್’ ಬ್ಲಾಕ್, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ ಹಾಗೂ ದೇವಂಗಿ 1ನೇ ಹಂತದ ಬಡಾವಣೆ.

Power Cut

ಶಾಂತಿನಗರ, ಹೊನ್ನಾಳಿ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬೆಲ್ಸ್ ಅಪಾರ್ಟ್‌ಮೆಂಟ್, ರಾಗಿಗುಡ್ಡ, ವಡ್ಡರಹಟ್ಟಿ, ದೇವಂಗಿ ತೋಟ, ವಿಜಯಲಕ್ಷ್ಮಿ ರೈಸ್ ಮಿಲ್, ತಾವರೆಚೆಟ್ಟಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್, ಸವಳಂಗ ರಸ್ತೆ, ಶೇಷಾದ್ರಿಪುರಂ ಹಾಗೂ ಲಕ್ಷ್ಮೀ ವೆಂಕಟೇಶ್ವರ ಸಾ ಮಿಲ್, ತ್ರಿಮೂರ್ತಿ ನಗರ, ನವುಲೆ, ಅಶ್ವತ್ಥ ನಗರ, ಎಲ್‌ಬಿಎಸ್ ನಗರ, ಕೀರ್ತಿ ನಗರ, ಬಸವೇಶ್ವರ ನಗರ, ಕೃಷಿ ನಗರ, ತರಳುಬಾಳು ಬಡಾವಣೆ, ಸೇವಾ ಲಾಲ್ ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಶಂಕರ ಮಠ ರಸ್ತೆ, ಜಯದೇವ ರೈಸ್ ಮಿಲ್, ಶಂಕರ ಕಾಲೋನಿ, ಮಲ್ಲಿಕಾರ್ಜುನ ನಗರ, ರಾಮಾರಾವ್ ಲೇಔಟ್ ಹಾಗೂ ನ್ಯಾಷನಲ್ ಪಬ್ಲಿಕ್ ಶಾಲೆ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.