ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2024
ಶಿವಮೊಗ್ಗ : ನಗರದ ಅಶೋಕ ರಸ್ತೆ ಮತ್ತು ಶಿವಾಜಿ ರಸ್ತೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜ.31ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಅಶೋಕರಸ್ತೆ, ಶಿವಾಜಿ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಬೇಡರ ಕೇರಿ, ಭೂಪಾಳಂ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಚಿತ್ರದುರ್ಗದ ವ್ಯಕ್ತಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗಳಿಗೆ ಜಾಮೀನು
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















