ಶಿವಮೊಗ್ಗ ಸಿಟಿ, ವಿವಿಧೆಡೆ ಡಿ.6ರಂದು ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 5 DECEMBER 2024

ಶಿವಮೊಗ್ಗ : ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಡಿ.6 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರ್ ರಸ್ತೆ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆಗೆ ಲೋಕಾಯುಕ್ತ ಪೊಲೀಸರ ಭೇಟಿ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment