ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿ.5 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಬಿ.ಎಸ್.ಎನ್.ಎಲ್ ಭವನ ಬಿ ಮತ್ತು ಸಿ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಮೊಬೈಲ್‌ ಅಂಗಡಿಯಿಂದ ಹೊರ ಬಂದ ಮೆಕಾನಿಕ್‌ಗೆ ಕಾದಿತ್ತು ಶಾಕ್

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment