ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನ.9 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಲಿಯಾಜ್ ನಗರ 11 ರಿಂದ 14ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರೀಯಲ್ ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ, ಮಿನಿಸ್ಟರ್ ಸಲಹೆ, ಏನಿದು ಲಸಿಕೆ?
Power Cut
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





