ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 AUGUST 2023
SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಆ. 9 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ (POWER CUT) ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗೋಪಾಳಗೌಡ ಬಡಾವಣೆ ಎ ಯಿಂದ ಇ ಬ್ಲಾಕ್, ನೀಲಮೇಘಮ್ ಲೇಔಟ್, ಫ್ರೀಡಂ ಪಾಕ್, ಮೇಧಾರಕೇರಿ ವೃತ್ತ, ಲಕ್ಷ್ಮೀ ಟಾಕೀಸ್ ಮುಂಭಾಗ 100 ಅಡಿ ರಸ್ತೆ, ಮೇಧಾರಕೇರಿ ವೃತ್ತ, ಬೊಮ್ಮನಕಟ್ಟೆ ರಸ್ತೆ, ನಾಗೇಂದ್ರ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ?
.jpeg)

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು












