ಶಿವಮೊಗ್ಗ ನಗರದ ವಿವಿಧೆಡೆ, ತಾಲೂಕಿನ ಕೆಲವು ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 MARCH 2023

SHIMOGA : ತುರ್ತು ಕಾಮಗಾರಿಗಳ ಹಿನ್ನೆಲೆ ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ಮಾರ್ಚ್ 9ರಂದು ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

power cut graphics

ಗ್ರಾಮಗಳಲ್ಲಿ ಕರೆಂಟ್ ಇರಲ್ಲ

ಮೆಸ್ಕಾಂ ಮಾಚೇನಹಳ್ಳಿ ವಿವಿ ಕೇಂದ್ರದ ಎಫ್-3 ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದೆ. ಈ ವ್ಯಾಪ್ತಿಯಲ್ಲಿ ಮಾರ್ಚ್ 9 ರಂದು  ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯತ್ ವ್ಯತ್ಯಯವಾಗಲಿದೆ. ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಊರಡಗಡೂರು ಸುತ್ತಮುತ್ತ

ಮೆಸ್ಕಾಂ ಮಂಡ್ಲಿ ವಿವಿ ಕೇಂದ್ರದ ಊರಗಡೂರು ಫೀಡರ್-7 ರಲ್ಲಿ ಕಂಬ ಸ್ಥಳಾಂತರ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಈ ವ್ಯಾಪ್ತಿಯಲ್ಲಿ ಮಾರ್ಚ್ 9 ರಂದು  ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮದಾರಿಪಾಳ್ಯ, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ (Power Cut) ವ್ಯತ್ಯಯವಾಗಲಿದ್ದು, ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದ ವಿದ್ಯಾನಗರದ ಮನೆ ಮೇಲೆ ಅರಣ್ಯ ಇಲಾಖೆ ಸಿಐಡಿ ಮೊಬೈಲ್ ಸ್ಕ್ವಾಡ್, ಪೊಲೀಸರ ದಾಳಿ

Banashankari enterprises

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2023

Leave a Comment