ದುರ್ಗಿಗುಡಿ, ಗಾರ್ಡನ್ ಏರಿಯಾ ಸುತ್ತಮುತ್ತ ಡಿಸೆಂಬರ್ 24ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021

ಮಂಡ್ಲಿಯಲ್ಲಿ ಇರುವ ಮೆಸ್ಕಾಂ ಕೇಂದ್ರಕ್ಕೆ ಸಂಪರ್ಕ ಹೊಂದಿರುವ ಅಣ್ಣಾನಗರ 11 ಕೆವಿ ಮಾರ್ಗವನ್ನು ಭೂಗತ ಕೇಬಲ್ ಆಗಿ ಪರಿವರ್ತಿಸುವ ಸಲುವಾಗಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಮಾಡಲಾಗುತ್ತಿದೆ. ಆದ್ದರಿಂದ ಡಿಸೆಂಬರ್ 24ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ನಗರ ವ್ಯಾಪ್ತಿಯ ಗಾರ್ಡನ್ ಏರಿಯಾ 1 ರಿಂದ 3ನೇ ಅಡ್ಡರಸ್ತೆ, ಸವಾರ್‍ಲೇನ್ ರಸ್ತೆ, ಎಲ್‍ಎಲ್‍ಆರ್ ರಸ್ತೆ, ಗೋಪಿವೃತ್ತ, ಜೆಪಿಎನ್ ರಸ್ತೆ, ದುರ್ಗಿಗುಡಿ, ಕಾಮಾಕ್ಷಿ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ABOUT ME NEW FINAL FINAL

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಡಿಸೆಂಬರ್ 23, 2021

Leave a Comment