ಶಿವಮೊಗ್ಗ ಸಿಟಿಯ ವಿವಿಧೆಡೆ ಡಿಸೆಂಬರ್‌ 30ರಂದು ಇಡೀ ದಿನ ಕರೆಂಟ ಇರಲ್ಲ, ಎಲ್ಲೆಲ್ಲಿ?

 ಶಿವಮೊಗ್ಗ  LIVE 

ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ 5ರ ವ್ಯಾಪ್ತಿಯ ಆರ್.ಎಂ.ಎಲ್. ನಗರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿಸೆಂಬರ್‌ 30ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut).

ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಕಿದ್ವಾಯಿ ಶಾಲೆ, ಅನ್ಸರ್ ಮಸೀದಿ, ಯುನಿಟಿ ಹಾಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾವರ್ಜಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ, ಹಲವರು ವಶಕ್ಕೆ, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment