ಶಿವಮೊಗ್ಗ LIVE
ಶಿವಮೊಗ್ಗ: ನಗರ ಉಪವಿಭಾಗ-2ರ ಘಟಕ 5ರ ವ್ಯಾಪ್ತಿಯ ಆರ್.ಎಂ.ಎಲ್. ನಗರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿಸೆಂಬರ್ 30ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut).
ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಕಿದ್ವಾಯಿ ಶಾಲೆ, ಅನ್ಸರ್ ಮಸೀದಿ, ಯುನಿಟಿ ಹಾಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾವರ್ಜಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ, ಹಲವರು ವಶಕ್ಕೆ, ಕಾರಣವೇನು?
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






