ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022
ಎಂಆರ್’ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಸಲಾಗುತ್ತಿದೆ. ಹಾಗಾಗಿ ಜನವರಿ 12ರಂದು ಶಿವಮೊಗ್ಗ ನಗರದ ವಿವಿಧೆಡೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ನಗರದ ಬೆಕ್ಕಿನಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ ರಸ್ತೆ, ಒ.ಬಿ.ಎಲ್ ರಸ್ತೆ, ಪೆನ್ಶನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮೀರ್ ಅಹಮದ್ ಸರ್ಕಲ್.
ಶಿವಾಜಿ ರಸ್ತೆ, ತಿರುಪಳಯ್ಯನ ಕೇರಿ, ಬಿ.ಹೆಚ್.ರಸ್ತೆ, ಸಾವರ್ಕರ್ ನಗರ, ಅಶೋಕ ರಸ್ತೆ, ಕುಚಲಕ್ಕಿ ಕೇರಿ, ಎಂ.ಕೆ.ಕೆ ರಸ್ತೆ, ಅನವೇರಪ್ಪನ ಕೇರಿ, ಎಲೆ ರೇವಣ್ಣನ ಕೇರಿ, ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






