ಶಿವಮೊಗ್ಗ LIVE
ಶಿವಮೊಗ್ಗ: ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜನವರಿ 17 ರಂದು ಬೆಳಗ್ಗೆ 9.30 ರಿಂದ ಸಂಜೆ 4 ರವರೆಗೆ ವಿವಿಧ ವಿದ್ಯುತ್ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿ ಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






