ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JULY 2024
SHIMOGA : ಆಲ್ಕೋಳ ವಿದ್ಯುತ್ ಕೇಂದ್ರದ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ನಗರದ ವಿವಿಧೆಡೆ ಜು. 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಆಲ್ಕೊಳ ನಂದಿನಿ ಬಡಾವಣೆ, ವಿಕಾಸ ಶಾಲೆಯ ಹತ್ತಿರ, ಕನಕ ಲೇಔಟ್, ಸಿದ್ಧಗಂಗಾ ಬಡಾವಣೆ, ಜೆ.ಹೆಚ್.ಪಟೇಲ್ ಬಡಾವಣೆ, ಎ ಹಿಂದ ಎಫ್ ಬ್ಲಾಕ್, ಸಹಕಾರಿ ನಗರ, ಗೋಕುಲ್ ಲೇಔಟ್, ದೀಪಕ್ ಲೇಔಟ್, ಸೋಮಿಕೊಪ್ಪ, ಆದರ್ಶನಗರ, ಭೋವಿ ಕಾಲೋನಿ, ವಿಜಯಲಕ್ಷ್ಮಿ ಲೇಔಟ್, ಸಹ್ಯಾದ್ರಿನಗರ, ಕೊಪ್ಪ, ಪಶುವೈದ್ಯಕೀಯ ಕಾಲೇಜ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪಿಳ್ಳಂಗೆರೆಯಲ್ಲಿ ಅಪಘಾತ, ಸ್ಲೀಪರ್ ಬಸ್ ಮೇಲೆ ಬಿದ್ದಿತ್ತು ಕರೆಂಟ್ ವಯರ್, ತಪ್ಪಿತು ದೊಡ್ಡ ದುರಂತ
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





