ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರ ಉಪ ವಿಭಾಗ-2 ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಜೂ.26ರ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯ ನಗರ, ಕೆಹೆಚ್‌ಬಿ ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಮಂಜಪ್ಪ ಬಸಪ್ಪ ಲೇಔಟ್, ಜಿಎಸ್ ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ನಗರ ಉಪ ವಿಭಾಗ-2 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
LATEST NEWS
- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






