ಶಿವಮೊಗ್ಗ ಸಿಟಿಯ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಎಷ್ಟು ಹೊತ್ತು ವಿದ್ಯುತ್‌ ವ್ಯತ್ಯಯವಾಗಲಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂ. 4 ಮತ್ತು 5 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಎಎನ್‌ಕೆ ಮುಖ್ಯರಸ್ತೆ, ಜೈಲ್ ರಸ್ತೆ, ಚನ್ನಪ್ಪ ಲೇಔಟ್, ಅಚ್ಯುತ್‌ರಾವ್ ಲೇಔಟ್, ವೆಂಕಟೇಶನಗರ, ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕರೆಂಟ್‌ ಇರಲ್ಲ