SHIVAMOGGA LIVE NEWS | 10 ಮಾರ್ಚ್ 2022
ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೆಸ್ಕಾಂ ನಗರ ಉಪ ವಿಭಾಗ 2ರ ಘಟಕ 5 ಮತ್ತು 6ರ ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಾರ್ಚ್ 11ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಪಿಯರ್ಲೈಟ್ ಪೇಪರ್ ಪ್ಯಾಕೇಜ್, ಕೆ.ಆರ್ ಕುಡಿಯುವ ನೀರಿನ ಸ್ಥಾವರ, ಶಂಕರ್ರೈಸ್ ಮಿಲ್, ಮಂಡ್ಲಿ ಸರ್ಕಲ್, ಜಗ್ಗಣ್ಣ ಕ್ಯಾಂಟಿನ್, ಶಿವಶಂಕರ್ ರೈಸ್ಮಿಲ್, ಭವಾನಿ ರೈಸ್ಮಿಲ್, ಬೈಪಾಸ್ ರಸ್ತೆ, ಕಾಮತ್ ಪೆಟ್ರೋಲ್ ಬಂಕ್, ಸೀಗೆಹಟ್ಟಿ, ರವಿವರ್ಮ ಬೀದಿ, ಆಜಾದ್ನಗರ, ಪಂಚವಟಿ ಕಾಲೋನಿ, ಕೃಷಿ ಇಲಾಖೆ, ಓಟಿ ರಸ್ತೆ, ಎನ್ಟಿ ರಸ್ತೆ, ಬಿ.ಹೆಚ್.ರಸ್ತೆ, ಗಾರ್ಡನ್ ಏರಿಯಾ, ಸಿಟಿ ಸೆಂಟರ್, ಖಾಸಗಿ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಶಿವಪ್ಪನಾಯಕ ಸರ್ಕಲ್, ಕೆ.ಆರ್.ಪುರಂ, ಶಂಕರನಾರಾಯಣ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ.
ಆರ್.ಎಂ.ಎಲ್.ನಗರ 1ನೇ ಹಂತ ಹಾಗೂ 2ನೇ ಹಂತ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್ ನಗರ 1ನೇ ಕ್ರಾಸ್ನಿಂದ 13 ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಮಿಳಘಟ್ಟ.
ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಫ್-05-ಗಾಜನೂರು ರೂರಲ್, ಎಫ್-08 ರಾಮಿನಕೊಪ್ಪ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200