ದುರ್ಗಿಗುಡಿ, LLR ರೋಡ್ ಸುತ್ತಮುತ್ತ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 ಮಾರ್ಚ್ 2022

ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್ 13ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shimoga Nanjappa Hospital

ದುರ್ಗಿಗುಡಿ, ಎಲ್.ಎಲ್.ಆರ್.ರಸ್ತೆ, ಜೂವೆಲ್‍ರಾಕ್ ರಸ್ತೆ, ಕಾಮಾಕ್ಷಿ ಬೀದಿ, ಸವಾರ್ ಲೇನ್ ರಸ್ತೆ, ಜೆಪಿಎನ್ ರಸ್ತೆ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 11, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment