SHIVAMOGGA LIVE NEWS | POWER CUT | 24 ಮೇ 2022
ಶಿವಮೊಗ್ಗ ನಗರ ಮತ್ತು ತಾಲೂಕಿನ ಕೆಲವು ಗ್ರಾಮಗಳಲ್ಲಿ ಮೇ 25ರಂದು ಬೆಳಗ್ಗೆಯಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
![]() |
ಎಲ್ಲೆಲ್ಲಿ ಎಷ್ಟೊತ್ತು ವಿದ್ಯುತ್ ವ್ಯತ್ಯಯವಾಗಲಿದೆ?
ಎಂ.ಆರ್.ಎಸ್’ನಲ್ಲಿ ತುರ್ತಾಗಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಮೇ 25ರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ : ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿ ಗದ್ದುಗೆ, ಎಸ್.ಪಿ.ಎಂ.ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ಆರ್ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಏಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡ ಭಾಗ, ಅಮೀರ್ ಅಹಮ್ಮದ್ ಸರ್ಕಲ್.
ಶಿವಾಜಿರಸ್ತೆ, ತಿರುಪಳ್ಳಯ್ಯನ ಕೇರಿ, ಸಾವರ್ಕರ್ ನಗರ, ಅಶೋಕ ರಸ್ತೆ, ಕುಚಲಕ್ಕಿ ಕೇರಿ, ಎಂ.ಕೆ.ಕೆ.ರಸ್ತೆ, ಅನವೇರಪ್ಪನ ಕೇರಿ, ಎಲೆ ರೇವಣ್ಣನ ಕೇರಿ, ಗಂಗಾಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿವಿಧೆಡೆ ಬೆಳಗ್ಗೆ 9 ರಿಂದ 5ರವರೆಗೆ ಕರೆಂಟ್ ಇರಲ್ಲ
ಇನ್ನು ಎಂ.ಆರ್.ಎಸ್’ನಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ನಗರದ ವಿವಿಧೆಡೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ? : ನೆಹರೂ ಕ್ರೀಡಾಂಗಣ ಸಮೀಪ, ಜಯನಗರ, ದುರ್ಗಿಗುಡಿ, ಬಿ.ಹೆಚ್.ರಸ್ತೆ, ತಿಲಕ್‍ನಗರ, ಪಾರ್ಕ್ ಬಡಾವಣೆ, ಶಂಕರಮಠ ರಸ್ತೆ, ವಿದ್ಯಾನಗರ, ಗುಂಡಪ್ಪ ಶೆಡ್, ಶೇಷಾದ್ರಿಪುರಂ, ಪುರಲೆ, ಗುರುಪುರ, ಗಣಪತಿ ಲೇಔಟ್, ಚಿಕ್ಕಲ್, ವೆಂಕಟೇಶ್ವರನಗರ, ಮಂಜುನಾಥ ಬಡಾವಣೆ, ರಾಜೀವ್‍ಗಾಂಧಿ ಬಡಾವಣೆ, ನಂಜಪ್ಪ ಬಡಾವಣೆ, ಪ್ರಿಯಾಂಕ ಬಡಾವಣೆ, ವಡ್ಡಿನಕೊಪ್ಪ.
ಮಲವಗೊಪ್ಪ, ಹೊಳೆಬೆನವಳ್ಳಿ, ಡೊಡ್ಡ ತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸಳಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ – ಸಿಲಿಂಡರ್’ನಿಂದ ಗ್ಯಾಸ್ ಸೋರಿಕೆಯಾಗಿ ಹೊತ್ತಿ ಉರಿದ ಅಡುಗೆ ಮನೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200