ದುರ್ಗಿಗುಡಿ ಸೇರಿ ಹಲವೆಡೆ ಮೇ 31 ರಂದು ಅರ್ಧ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

SHIMOGA CITY: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ 31ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ಅಡ್ಡರಸ್ತೆ, ರಾಘವೇಂದ್ರ ಸ್ವಾಮಿ ಮಠದ ರಸ್ತೆ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಶನಿ ಮಹಾತ್ಮ ದೇವಸ್ಥಾನ ರಸ್ತೆ, ವಿದ್ಯುತ್ ಪರಿವೀಕ್ಷಕರ ಕಚೇರಿ ರಸ್ತೆ ಹಾಗೂ ಸುತ್ತಲಿನ ಪ್ರದೇಶಗಳು.

ಕರೆಂಟ್‌ ಇರಲ್ಲ