ಹೊಸಮನೆ, ದುರ್ಗಿಗುಡಿ, ಜೈಲ್ ಸರ್ಕಲ್ ಸುತ್ತಾಮುತ್ತ ನವೆಂಬರ್ 13ರಂದು ವಿದ್ಯುತ್ ಕಡಿತ, ಎಲ್ಲೆಲ್ಲಿ ಕರೆಂಟ್ ಹೋಗಲಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೆಗ್ಗಾನ್ ವಿವಿ ಕೇಂದ್ರದಿಂದ ಸರಬರಾಜಾಗುವ ಫೀಡರ್’ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ನವೆಂಬರ್ 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯವಾಗಲಿದೆ?

ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್.ಕ್ವಾರ್ಟರ್ಸ್, ಸರ್ಕ್ಯೂಟ್ ಹೌಸ್, ಎಸ್.ಪಿ.ಕಚೇರಿ, ಪೊಲೀಸ್ ಠಾಣೆ, ಸಾಗರ ಮುಖ್ಯರಸ್ತೆ, ಅಶೋಕ್‍ನಗರ, ಎ.ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಎಲ್.ಐ.ಸಿ.ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್, ಹಂದಿಗೊಲ್ಲರಕೇರಿ, ವೀಣಾ ಶಾರದಾ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment